ಶಿರಸಿ: ಇಲ್ಲಿನ ತಹಸೀಲ್ದಾರ್ ಕಚೇರಿಯ ಕಂದಾಯ ನಿರೀಕ್ಷಕ ವಿನಾಯಕ ಭಟ್(40) ಮಂಗಳವಾರ ಹೃದಯಾಘಾತದಿಂದ ನಿಧನರಾದರು.ನಗರದಮಿನಿ ವಿಧಾನಸೌಧದ ಮುಂಭಾಗದಲ್ಲಿ ಕಾರಿನಲ್ಲಿ ಕುಳಿತಿದ್ದ ವೇಳೆ ಮೃತಪಟ್ಟಿದ್ದಾರೆ.ಮೃತರಿಗೆ ತಾಯಿ ಹಾಗೂ ಅಪಾರ ಬಂಧುಗಳಿದ್ದಾರೆ.