ಶ್ರೀ ದಿಡ್ಡಿಬಸವೇಶ್ವರ ರಥೋತ್ಸವ ಸಂಪನ್ನ

11052022 Sirwar diddi basaveshwar jatre
Published on

ಸಿರವಾರ: ತಾಲೂಕಿನ ಅತ್ತನೂರು ಗ್ರಾಮದ ದಿಡ್ಡಿ ಬಸವೇಶ್ವರ ದೇವರ 56ನೇ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಥೋತ್ಸವ ಅದ್ದೂರಿಯಾಗಿ ನಡೆಯಿತು. ಬೆಳಗ್ಗೆ ದೇವಸ್ಥಾನದಲ್ಲಿ ಬಸವಣ್ಣ ಮೂರ್ತಿಗೆ ಮಹಾರುದ್ರಾಭಿಷೇಕ ಪೂಜೆ, ಪುಷ್ಪಾಲಂಕಾರ, ವಸ್ತ್ರಾಲಂಕಾರ, ದೀಪಾಲಂಕಾರ ಸೇರಿ ವಿವಿಧ ಪೂಜಾ ಕೈಂಕರ್ಯ, ಮಹಾಪ್ರಸಾದ ಮೊದಲಾದ ಕಾರ್ಯಕ್ರಮ ನಡೆದವು. ಸಂಜೆ ರಥೋತ್ಸವ ಅದ್ದೂರಿಯಾಗಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net