ಅಜೆಕಾರು ಶ್ರೀರಾಮ ಮಂದಿರದಲ್ಲಿ ಸೀತಾರಾಮ ಕಲ್ಯಾಣೋತ್ಸವ ನಡೆಯಿತು.
Published on:
Copied
Follow Us
ಹೆಬ್ರಿ: ಅಜೆಕಾರು ಶ್ರೀರಾಮ ಮಂದಿರದ ರಜತ ಮಹೋತ್ಸವ ಹಾಗೂ ಶ್ರೀರಾಮ ಭಜನಾ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಭಜನಾಮಂಗಲ, ಭಜನಾ ಸಂಭ್ರಮ, ಭಜನಾ ಸಂಗಮ ಮೊದಲಾದ ಧಾರ್ಮಿಕ ಕಾರ್ಯಕ್ರಮ ವೈಭವದಿಂದ ಜರುಗಿ, ಸೀತಾರಾಮ ಕಲ್ಯಾಣೋತ್ಸವದೊಂದಿಗೆ ಸಂಪನ್ನವಾಯಿತು. ಕಲ್ಯಾಣೋತ್ಸವ ಗೋಧೂಳಿ ಲಗ್ನ ಮುಹೂರ್ತದಲ್ಲಿ ನಡೆಯಿತು.