22 ಜನರಿಗೆ ಅನುಕಂಪದ ಸರ್ಕಾರಿ ನೌಕರಿ ಭಾಗ್ಯ

IMG-20231222-WA0025.jpg
Published on


-ಸಚಿವ ಸತೀಶ ಜಾರಕಿಹೊಳಿ ಆದೇಶ ಪತ್ರ ವಿತರಣೆ
ಬೆಳಗಾವಿ:ಒಂದೂವರೆ ವರ್ಷದಿಂದ ಬಾಕಿ ಉಳಿದಿದ್ದ ಲೋಕೋಪಯೋಗಿ ಇಲಾಖೆಯಲ್ಲಿ ಸೇವಾನಿರತ ನೌಕರರ ಮೃತಪಟ್ಟ 22 ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ಪತ್ರವನ್ನು ಸಚಿವ ಸತೀಶ ಜಾರಕಿಹೊಳಿ  ವಿತರಿಸದರು.
ಬೆಂಗಳೂರಿನ ಕರ್ನಾಟಕ ರಸ್ತೆ ಅಭಿವೃದ್ಧಿ (ಕೆಆರ್‌ಡಿಸಿಎಲ್) ನಿಗಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅನುಕಂಪದ ಆಧಾರದ ಮೇಲೆ ಸರ್ಕಾರಿ ಹುದ್ದೆಗೆ ನೇಮಕಗೊಂಡವರಿಗೆ ಸ್ಥಳ ನಿಯುಕ್ತಿಯೊಂದಿಗೆ ನೇಮಕಾತಿ ಪತ್ರ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net