

ಮಂಗಳೂರು : ಚಿತ್ರದುರ್ಗದ ಎಸ್.ಜೆ.ಎಂ.ಐ.ಟಿ.ಯಲ್ಲಿ ನಡೆದ ವಿಟಿಯು ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪುರುಷರ ತಂಡ ಚಾಂಪಿಯನ್ಸ್ ಟ್ರೋಫಿ ಪಡೆದಿದೆ. ಮಹಿಳಾ ತಂಡ ರನ್ನರ್ ಅಪ್ ಟ್ರೋಫಿ ಗೆದ್ದಿದೆ. ಕಾಲೇಜಿನ ಪಿಇಡಿ ವನೀಶಾ ವಿ ರಾಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು.