ಆರೋಗ್ಯ ತಪಾಸಣೆ ಉಚಿತ ಶಿಬಿರ

01111
Published on

ಚಿತ್ರದುರ್ಗ:ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಶ್ರೀ ಮಠದ ಆವರಣದಲ್ಲಿ ಬಸವೇಶ್ವರ ಆಸ್ಪತ್ರೆಯಿಂದ ಅ.4ರಿಂದ ಮೂರು ದಿನಗಳ ಕಾಲ ಆರೋಗ್ಯ ತಪಾಸಣೆ ಉಚಿತ ಶಿಬಿರವನ್ನು ಏರ್ಪಡಿಸಲಾಗಿದೆ.

ಮಂಗಳವಾರ ಬೆಳಗ್ಗೆ ಶಿಬಿರಕ್ಕೆ ಚಾಲನೆ ದೊರೆಯಿತು. ಬಸವೇಶ್ವರ ಆಸ್ಪತ್ರೆ ತಜ್ಞ ವೈದ್ಯರಾದ ಡಾ.ಸಿಮ್ರಾನ್ ಮಖಿಜಾ,ಡಾ.ವಸಂತ್,ಡಾ.ನಿಶ್ಚಿತಾ,ಡಾ.ಸನಿನ್,ಡಾ.ಅಭಿಷೇಕ್ ಮತ್ತವರ ಸಿಬ್ಬಂದಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಿಬಿರ ಪ್ರಾರಂಭದ ಸಂದರ್ಭದಲ್ಲಿ ಎಸ್‌ಜೆಎಂ ವಿದ್ಯಾಪೀಠದ ಕಾರ‌್ಯದರ್ಶಿ ಎಸ್.ಬಿ.ವಸ್ತ್ರಮಠ,ಮರುಳರಾಧ್ಯ,ಶೇಷಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net