ಸ್ಕೇಟಿಂಗ್ ನಲ್ಲಿ ಅಕಾಡೆಮಿ ಸಾಧನೆ

IMG-20240515-WA0004.jpg
Published on

ಹುಬ್ಬಳ್ಳಿ: ಧಾರವಾಡ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮುಕ್ತ ಚಾಂಪಿಯನ್ಶಿಪ್ನಲ್ಲಿ ಶ್ರೀ ವೀರಭದ್ರೇಶ್ವರ ರೋಲರ್ ಸ್ಕೇಟಿಂಗ್ ಸ್ಪೋರ್ಟ್ಸ್ ಅಕಾಡೆಮಿಯ 20 ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 22 ಬಹುಮಾನಗಳನ್ನು ಪಡೆದಿದ್ದಾರೆ.

ಎಂಟು ಚಿನ್ನ, ನಾಲ್ಕು ಬೆಳ್ಳಿ ಹಾಗೂ 10 ಕಂಚಿನ ಪದಕ ಗಳಿಸಿದ್ದಾರೆ. ವಿರುಪಾಕ್ಷ ಕಮ್ಮಾರ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net