ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ

IMG-20240524-WA0002.jpg
Published on

ಹುಬ್ಬಳ್ಳಿ: ಇಲ್ಲಿನ ಉಣಕಲ್ಲ ಕೆರೆ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ‌ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಅಧಿಕಾರಿಗಳು ವೀಕ್ಷಣೆ ಮಾಡಿದರು.

ಉಣಕಲ್ಲ ಕೆರೆ ಹಾಗೂ ಉದ್ಯಾನ ದಲ್ಲಿ ಸುಮಾರು ೫೦ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸಗಳು ಇಲ್ಲಿ ನಡೆದಿವೆ.

ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಸ್ಮಾರ್ಟ್ ಸಿಟಿ ಕಂಪನಿ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net