

ಬೆಳಗಾವಿ: ವಾಹನ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಶ್ರೀಶೈಲ ಪೀಠದ ಶ್ರೀಮದ್ ಗಿರಿರಾಜ ಶ್ರೀಶೈಲ ಸೂರ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.