ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ

16spt3 SPT RAIN
Published on

ಸೋಮವಾರಪೇಟೆ : ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸೋಮವಾರ ಸುರಿದ ಮಳೆಗೆ ಕುವೆಂಪು ವಿದ್ಯಾಸಂಸ್ಥೆಯ ಎದುರಿನ ರಾಜ್ಯ ಹೆದ್ದಾರಿಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net