ಸುಳ್ಳದಲ್ಲಿ ಸ್ನೇಹ ಸಮ್ಮಿಲನ

IMG_20241231_200625_110.jpg
Published on

ಹುಬ್ಬಳ್ಳಿ: ತಾಲೂಕಿನ ಸುಳ್ಳದ ಶ್ರೀ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯ 1996-97ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಗ್ರಾಮದ ಸದ್ಗುರು ಸಿದ್ಧಾರೂಢ ಮಠದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿತ್ತು.

ಶಾಲೆಯ ಮುಖ್ಯಾಧ್ಯಾಪಕರು, ಶಿಕ್ಷಕರು, ಗ್ರಾಮದ ಹಿರಿಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net