ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಅವರ ಪತ್ನಿ ಸಾವಿತ್ರಿ ನಿಧನ

Savithri
Published on

ಬೆಂಗಳೂರು: ಕರ್ನಾಟಕದ ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಅವರ ಪತ್ನಿ ಸಾವಿತ್ರಿ ಅವರು ಜ. 26ರಂದು ಬೆಂಗಳೂರಿನಲ್ಲಿ ನಿಧನರಾದರು.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ 66 ವರ್ಷ ವಯಸ್ಸಾಗಿತ್ತು. ಮರುದಿನ ಹರಿಶ್ಚಂದ್ರ ಘಾಟ್​​ನಲ್ಲಿ ಅಂತ್ಯಕ್ರಿಯೆ ನೆರವೇರಿತು. ಸಾವಿತ್ರಿ ಅವರು ಸಾಮಾಜಿಕ, ಸಾಂಸ್ಕೃತಿಕ ಸಂಘಟಕಿಯಾಗಿ ಸಕ್ರಿಯರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net