ಮಣ್ಣಿನ ಮಾದರಿ ಸಂಗ್ರಹಣೆ ತರಬೇತಿ

soil testing
Published on

ಹುಬ್ಬಳ್ಳಿ: ಕುಂದಗೋಳ ಕೆಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಮೇ 15ರಂದು ಬೆಳಗ್ಗೆ 10 ಗಂಟೆಗೆ ಕುಂದಗೋಳ ಫಾರ್ಮರ್ಸ್ ಪ್ರಾಡ್ಯೂಸರ್ ಕಂಪನಿ ಲಿಮಿಟೆಡ್ ವತಿಯಿಂದ ಮಣ್ಣಿನ ಪರೀಕ್ಷೆ ಮಹತ್ವ ಹಾಗೂ ಮಣ್ಣಿನ ಮಾದರಿ ಸಂಗ್ರಹಣೆ ಕುರಿತು ತರಬೇತಿ ಶಿಬಿರ ಆಯೋಜಿಸಲಾಗಿದೆ. ಐಡಿಎಫ್ ಯೋಜನಾಧಿಕಾರಿ ಶ್ರೀಕಾಂತ ಎಸ್.ಪಿ. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು. ಕಂಪನಿ ಅಧ್ಯಕ್ಷ ಎಂ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net