ಯಾವುದೋ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Crime Logo
Published on

ಶಿಗ್ಗಾಂವಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಯಾವುದೋ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತಾಲೂಕಿನ ತಡಸ ಬಳಿ ಸೋಮವಾರ ನಡೆದಿದೆ.

ತಾಲೂಕಿನ ಮುತ್ತಳ್ಳಿ ಗ್ರಾಮದ ಪ್ರಭು ಶಂಕ್ರಪ್ಪ ಶೆಟ್ಟೆಣ್ಣವರ (53) ಮೃತ ವ್ಯಕ್ತಿ.

ಈ ಕುರಿತು ತಡಸ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net