ಸೋಮವಾರಪೇಟೆ ಪಪಂ ಸಾಮಾನ್ಯ ಸಭೆ ನಾಳೆ

Published on

ಸೋಮವಾರಪೇಟೆ: ಇಲ್ಲಿನ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ನ.17ರಂದು ಬೆಳಗ್ಗೆ 11 ಗಂಟೆಗೆ ಆಡಳಿತಾಧಿಕಾರಿ ಎನ್.ಎಸ್.ನರಗುಂದ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯಾಧಿಕಾರಿ ಪಿ.ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net