ಚಿತ್ರದುರ್ಗ: ದುರ್ಗದ ಸಿರಿ ಹೋಟೆಲ್ ಸಭಾಂಗಣದಲ್ಲಿ ಸೆ.27ರ ಬುಧವಾರ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಸಭೆಯನ್ನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿನೋದ್ ಶಿವರಾಜ್ ಉದ್ಘಾಟಿಸಿದರು. ಜಿಲ್ಲೆಯ ವಿವಿಧೆಡೆಯಿಂದ 1200ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು.