ಶಾಸ್ತ್ರೀಯ ಸ್ಪರ್ಧೆಯಲ್ಲಿ ವಿಶೇಷ ಸಾಧನೆ

17 Dwd 7 Udyot Bhat
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ರಾಜ್ಯಸ್ತರೀಯ ಶಾಸ್ತ್ರೀಯ ಸ್ಪರ್ಧೆಯಲ್ಲಿ ನಗರದ ಸಿ.ಎಲ್.ವೈ ಸಂಸ್ಕೃತ ಮಹಾವಿದ್ಯಾಲಯದ ಉದ್ಯೋತ ಭಟ್ಟ ವಿಶಿಷ್ಟ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟದ ಅಷ್ಟಾಧ್ಯಾಯಿ ಕ0ಠಪಾಠ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಸಮಸ್ಯಾಸೂರ್ತಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರನ್ನು ಸಿ.ಎಲ್.ವೈ ಸಂಸ್ಕೃತ ವಿದ್ಯಾಸಂಸ್ಥೆಯ ಆಡಳಿತಾಽಕಾರಿಗಳು, ಅಧ್ಯಾಪಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net