ಡಾ.ಎ.ಸದಾನಂದ ಶೆಟ್ಟಿ ಅವರಿಗೆ ಸಾನ್ನಿಧ್ಯ ಸನ್ಮಾನ

sanmana
ಗೌರವ ಡಾಕ್ಟರೇಟ್ ಪಡೆದ ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎ.ಸದಾನಂದ ಶೆಟ್ಟಿ ಅವರನ್ನು ಸಾನ್ನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆ ಮತ್ತು ತರಬೇತಿ ಸಂಸ್ಥೆಯ ವಿಶೇಷ ಮಕ್ಕಳು ಹಾಗೂ ಶಿಕ್ಷಕರು ಶುಕ್ರವಾರ ಅಭಿನಂದಿಸಿದರು.
Published on

ಮಂಗಳೂರು: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎ.ಸದಾನಂದ ಶೆಟ್ಟಿ ಅವರನ್ನು ಸಾನ್ನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆ ಮತ್ತು ತರಬೇತಿ ಸಂಸ್ಥೆಯ ವಿಶೇಷ ಮಕ್ಕಳು ಹಾಗೂ ಶಿಕ್ಷಕರು ಶುಕ್ರವಾರ ಅಭಿನಂದಿಸಿದರು. ಶ್ರೀ ಗಣೇಶ ಸೇವಾ ಟ್ರಸ್ಟ್ ಅಧ್ಯಕ್ಷ ಮಹಾಬಲ ಮಾರ್ಲ, ಖಜಾಂಚಿ ಜಗದೀಶ್ ಶೆಟ್ಟಿ, ನಿರ್ದೇಶಕ ಮಹಮ್ಮದ್ ಬಶೀರ್ ಮತ್ತು ಸಾನ್ನಿಧ್ಯದ ಆಡಳಿತಾಧಿಕಾರಿ ಡಾ.ವಸಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net