1.75 ಲಕ್ಷ ರೂ. ವೆಚ್ಚದಲ್ಲಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಗದ್ದುಗೆಗೆ ವಿಶೇಷ ಪುಷ್ಪಾಲಂಕಾರ

21 HVR 6
Published on

ಹಾವೇರಿ ನಗರದ ಸಿಂಧಗಿ ಮಠದಲ್ಲಿ ಲಿಂ.ಶಾಂತವೀರ ಪಟ್ಟಾಧ್ಯಕ್ಷರ 43ನೇ ಪುಣ್ಯ ಸ್ಮರಣೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ಕುಮಾರೇಶ್ವರ ಧಾರ್ಮಿಕ ಪಾಠಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ 1.75 ಲಕ್ಷ ರೂ. ವೆಚ್ಚದಲ್ಲಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಗದ್ದುಗೆಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net