ಕೋಟೆಓಬಳಾಪುರದಲ್ಲಿ ವಿಶೇಷ ಪೂಜೆ

P PURA NARASHIHMAA 6 (2)
Published on

ಪರಶುರಾಮಪುರ: ಕೋಟೆ ಓಬಳಾಪುರ ಗ್ರಾಮದ ಹೊರವಲಯದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಬುಧವಾರ ವಿಶೇಷ ಪೂಜಾ ಕಾರ್ಯ ನಡೆಯಿತು.

ಸುತ್ತಮುತ್ತಲ ಗ್ರಾಮಸ್ಥರು ಪಾಲ್ಗೊಮಡಿದ್ದರು. ಸ್ವಾಮಿಯ ಮಜ್ಜನ ಬಾವಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆದ ಭಕ್ತರು ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net