ದೊಡ್ಡಮ್ಮ ತಾಯಿಗೆ ವಿಶೇಷ ಪೂಜೆ

17-JAN-GPT-3
ದೊಡ್ಡಮ್ಮತಾಯಿ.
Published on

ಗುಂಡ್ಲುಪೇಟೆ: ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಗ್ರಾಮದೇವತೆ ದೊಡ್ಡಮ್ಮ ತಾಯಿ ದೇವಸ್ಥಾನದಲ್ಲಿ ಕಳಸ ಸ್ಥಾಪನೆ ಅಂಗವಾಗಿ ನಾನಾ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಈ ಅಂಗವಾಗಿ ಶಂಕರನಾರಾಯಣ ಜೋಯಿಸ್ ದೊಡ್ಡಮ್ಮತಾಯಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net