ಶ್ರೀ ಶಾರದಾ ಪರಮೇಶ್ವರಿಗೆ ವಿಶೇಷ ಪೂಜೆ

14 TNP 15
ಹಳೇ ತಿರುಮಕೂಡಲಿನಲ್ಲಿರುವ ಶೃಂಗೇರಿ ಮಠದಲ್ಲಿ ಶ್ರೀ ಶಾರದಾ ಪರಮೇಶ್ವರಿ ಅಮ್ಮನವರಿಗೆ ವಿಶೇಷ ಅಲಂಕಾರದೊಂದಿಗೆ ನವರಾತ್ರಿ ಪೂಜೆ ನೆರವೇರಿಸಲಾಯಿತು.
Published on

ತಿ.ನರಸೀಪುರ: ಹಳೇ ತಿರುಮಕೂಡಲಿನಲ್ಲಿರುವ ಶೃಂಗೇರಿ ಮಠದಲ್ಲಿ ಶ್ರೀ ಶಾರದಾ ಪರಮೇಶ್ವರಿ ಅಮ್ಮನವರಿಗೆ ನವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಶ್ರೀ ಶಂಕರ ಸೇವಾ ಸಮಿತಿ ಹಾಗೂ ಭಕ್ತರ ಸಹಯೋಗದಲ್ಲಿ ನವರಾತ್ರಿ 9 ದಿನಗಳಲ್ಲೂ ಅಮ್ಮನವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net