ನವದುರ್ಗೆಯ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವದ ಅಂತಿಮ ಕ್ಷಣ ಶ್ರೀ ಶಾರದಾ ಮಾತೆಗೆ ವಿಶೇಷ ಪೂಜೆ ನೆರವೇರಿತು. ಕುದ್ರೋಳಿ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸಾಯಿರಾಮ್ ಮತ್ತಿತರರಿದ್ದರು.