ರಾಮನಾಥಪುರದ ಉತ್ತರಾದಿ ಮಠದಲ್ಲಿ ವಿಶೇಷ ಪೂಜೆ

19ark-2
ಅರಕಲಗೂಡು ತಾಲೂಕಿನ ರಾಮನಾಥಪುರ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
Published on

ಅರಕಲಗೂಡು: ತಾಲೂಕಿನ ರಾಮನಾಥಪುರದ ಶ್ರೀ ಉತ್ತರಾದಿ ಮಠದಲ್ಲಿ ಗುರುವಾರ ವಿಶೇಷ ಪೂಜಾ ಮಹೋತ್ಸವ ನೆರವೇರಿತು. ಗುರು ರಾಯರಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಶ್ರೀ ರಾಘವೇಂದ್ರ ಮಠದ ವ್ಯವಸ್ಥಾಪಕ ಕನಕಾಚಾರ್ಯ ಮಾತನಾಡಿ, ಮಠದ ಆವರಣದಲ್ಲಿ ಭಕ್ತರ ಅನುಕೂಲಕ್ಕಾಗಿ 10 ಕೊಠಡಿಗಳು ಹಾಗೂ ಊಟದ ಹಾಲ್ ನಿರ್ಮಾಣ ಮಾಡುತ್ತಿದ್ದು, ಭಕ್ತರು ಸಹಕರಿಸುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net