ಕಂಬಿ ಮಲ್ಲಯ್ಯನಿಗೆ ವಿಶೇಷ ಪೂಜೆ

Special worship to Kambi Mallaiah
Special worship to Kambi Mallaiah
Published on

ಲೋಕಾಪುರ: ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಿಂದ ಕಂಬಿ ಮಲ್ಲಯ್ಯನನ್ನು ಹೊತ್ತು ಪಾದಯಾತ್ರೆ ಮೂಲಕ ಶ್ರೀಶೈಲಕ್ಕೆ ಹೊರಟಿರುವ ಭಕ್ತರನ್ನು ಸಮೀಪದ ಕಿಲ್ಲಾ ಹೊಸಕೋಟಿ ಗ್ರಾಮದಲ್ಲಿ ಶುಕ್ರವಾರ ಬರಮಾಡಿಕೊಂಡು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಲಾವಿದ ನೂರಂದಪ್ಪ ಕಿಲ್ಲೇದಾರ ಭಕ್ತಾದಿಗಳಿಗೆ ಅನ್ನ ಪ್ರಸಾದ ಸೇವೆ ಆಯೋಜಿಸಿದ್ದರು. ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ಭಕ್ತರಿಂದ ಪೂಜೆಗೊಂಡ ಕಂಬಿ ಮಲ್ಲಯ್ಯನನ್ನು ಗೌರವದಿಂದ ಬಿಳ್ಕೋಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net