ವಿಶೇಷ ಚೇತನರ ಸಾಂಸ್ಕೃತಿಕ ಕಲಾ ಪರಿಷತ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ

DSC_7185
Published on

ಮೈಸೂರು: ಕರ್ನಾಟಕ ಜನಪರ ವೇದಿಕೆ ಸಹಯೋಗದಲ್ಲಿ ವಿಶೇಷ ಚೇತನರ ಸಾಂಸ್ಕೃತಿಕ ಕಲಾ ಪರಿಷತ್ ಚಾರಿಟಬಲ್ ಟ್ರಸ್ಟ್‌ನ್ನು ಉದ್ಘಾಟಿಸಲಾಯಿತು.

ನಗರದ ಪುರಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ ಟ್ರಸ್ಟ್ ಉದ್ಘಾಟಿಸಿ ಶುಭ ಕೋರಿದರು.

ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಸೋಮೇಗೌಡ, ಮುಖಂಡರಾದ ಅನಂತ್ ನಾರಾಯಣ್, ಎಚ್.ಎಲ್,ಯಮುನಾ, ವಿಶೇಷ ಚೇತನರ ಸಾಂಸ್ಕೃತಿಕ ಕಲಾ ಪರಿಷತ್ ಅಧ್ಯಕ್ಷ ಈಶ್ವರ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net