ಖೋಖೋ ಜಿಲ್ಲಾ ಮಟ್ಟಕ್ಕೆ ಆಯ್ಕೆ

IMG-20230826-WA0018.jpg
Published on

ಹುಬ್ಬಳ್ಳಿ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಮರಗೋಳದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಖೋಖೋದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಪ್ರಧಾನ ಗುರು ಬಿ.ವಿ. ಬಮ್ಮನವಾಡಿ, ದೈಹಿಕ ಶಿಕ್ಷಣ ಶಿಕ್ಷಕ ವೈ.ಎಸ್. ಕಮತರ, ಎಸ್ ಡಿಎಂಸಿ ಅಧ್ಯಕ್ಷ ಮಂಜುನಾಥ ಸೋಗಿ, ಶಿಕ್ಷಕರು ಅಭಿನಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net