ಕ್ರೀಡಾ ಸಾಧಕರಿಗೆ ಸನ್ಮಾನ

IMG-20230830-WA0020.jpg
Published on

ಹುಬ್ಬಳ್ಳಿ: ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ರಾಷ್ಟ್ರೀಯ ಕ್ರೀಡಾದಿನದ ಅಂಗವಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ 40 ಜನ ಕ್ರೀಡಾ ಸಾಧಕರಿಗೆ ಸನ್ಮಾನಿಸಲಾಯಿತು.

ರಾಜಋಷಿ ಡಾ. ಬಿಕೆ ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ದೈಹಿಕ ಶಿಕ್ಷಣ ತರಬೇತಿದಾರರಾದ ವಿಲ್ಸನ್ ಪರದೇಶಿ, ಎಂ.ಎಂ. ಕುರಗೋಡಿ, ಜಿ.ಆರ್. ಸಾಲಿಮಠ, ಪ್ರಭಾಕರ, ರಾಜಯೋಗಿನಿ ಬಿಕೆ ನಿರ್ಮಲಾಜೀ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net