ಕ್ರೀಡಾಕೂಟದಿಂದ ಪ್ರತಿಭೆ ಅನಾವರಣ

22-msk-3
Published on

ಮಸ್ಕಿ: ಯುವಕರು ದುಶ್ಚಟಗಳಿಗೆ ಬಲಿಯಾಗದೆ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು. ಇದರಿಂದ ದೇಹ ಮತ್ತು ಮನಸ್ಸು ಆರೋಗ್ಯದಿಂದ ಇರುತ್ತದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮೌನೇಶ ನಾಯಕ ಹೇಳಿದರು.

ಮ್ಯಾದರಾಳ ಗ್ರಾಮದಲ್ಲಿ ಮಾರುತೇಶ್ವರ ಕ್ರಿಕೆಟ್ ಟೂರ್ನಾಮೆಂಟ್ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವುದರೊಂದಿಗೆ ಪ್ರತಿಭೆ ಅನಾವರಣಗೊಳ್ಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net