

ಕುಂದಾಪುರ: ಕೊಕ್ಕರ್ಣೆ ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 8ನೇ ತರಗತಿ ವಿದ್ಯಾರ್ಥಿನಿ ಶ್ರಾವಣಿ ಮಂಜುನಾಥ ನಾಯಕ್ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.