ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯುತ್ಸವ

Sri Balagangadharnath Mahaswamiji Jayantyutsava
Published on

ಮೈಸೂರು: ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಭಾನುವಾರ ಜಗದ್ಗುರು ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 79ನೇ ಜಯಂತ್ಯುತ್ಸವ ಮತ್ತು 11ನೇ ವರ್ಷದ ಸಂಸ್ಮರಣಾ ಮಹೋತ್ಸವ ಪ್ರಯುಕ್ತ ಏರ್ಪಡಿಸಲಾಗಿದ್ದ ‘ಯುವ ಸಂಗಮ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನಾಥ ಸ್ವಾಮೀಜಿ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಚಂದ್ರಶೇಖರಯ್ಯ, ಮಾಜಿ ಸಭಾಪತಿ ಬಿ.ಎಲ್.ಶಂಕರ್, ಹಿರಿಯ ಪತ್ರಕರ್ತ ಸುದರ್ಶನ್ ಚನ್ನಂಗಿಹಳ್ಳಿ, ಮಾಜಿ ಶಾಸಕ ಸಿ.ಎಸ್. ಪುಟ್ಟರಾಜು, ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯ ನಿರ್ದೇಶಕರಾದ ಡಾ.ಸಂತೃಪ್ತ್, ಡಾ.ಶುಶ್ರೂತ್ ಗೌಡ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net