ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಶುಕ್ರವಾರದಂದು ಶಿರಹಟ್ಟಿ ಫಕೀರೇಶ್ವರ ಮಠಕ್ಕೆ ಭೇಟಿ ನೀಡಿ, ಶ್ರೀ ಫಕೀರ ಸಿದ್ಧರಾಮ ಸ್ವಾಮೀಜಿ ಆಶೀರ್ವಾದ ಪಡೆದರು.