ಹುಬ್ಬಳ್ಳಿ: ಇಲ್ಲಿಯ ನವನಗರ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಶನಿವಾರ ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. .ರಾಯರಿಗೆ ಅಭಿಷೇಕ, ಪಲ್ಲಕ್ಕಿ ಸೇವೆ ಅಷ್ಟೋತ್ತರ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮಧ್ಯಾಹ್ನ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.