ಶ್ರೀರಾಮ ನವಮಿ ಉತ್ಸವ ಇಂದು

WEB LOGO
Published on

ಧಾರವಾಡ: ಶ್ರೀರಾಮ ನವಮಿ ಅಂಗವಾಗಿ ಇಲ್ಲಿನ ಲೈನ್​ ಬಜಾರದ ಶ್ರೀ ರಾಮ ದೇವಸ್ಥಾನದಲ್ಲಿ ಏ. 6ರಂದು ಬೆಳಗ್ಗೆ 11 ಗಂಟೆಗೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕೂಡಲಿ ಅವಿಚ್ಛಿನ್ನ ಪರಂಪರ ಮಠದ ಶ್ರೀ ವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠ ಶಾಲೆ ಅಧ್ಯಕ್ಷ ರಾಜೀವ ಪಾಟೀಲ ಕುಲಕರ್ಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net