ಶ್ರೀದತ್ತ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆ

HUN-FEB-12-1(SRIDATTA)
ಶ್ರೀದತ್ತ
Published on

ಹುಣಸೂರು: ಶಿವಮೊಗ್ಗದಲ್ಲಿ ಇತ್ತೀಚೆಗೆ ಆಯೋಜನೆಗೊಂಡಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ನ 44ನೇ ರಾಜ್ಯ ಸಮ್ಮೇಳನದಲ್ಲಿ ಹುಣಸೂರು ನಗರದ ಶ್ರೀ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಎಬಿವಿಪಿ ತಾಲೂಕು ಸಂಚಾಲಕ ಶ್ರೀದತ್ತ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆಂದು ಎಬಿವಿಪಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net