ಗುಂಡ್ಮಿ ಆಶ್ರಮಕ್ಕೆ ಶೃಂಗೇರಿ ಶ್ರೀ ಭೇಟಿ

gu
Published on

ಕೋಟ: ಸಾಲಿಗ್ರಾಮ ಗುಂಡ್ಮಿ ವೈದಿಕ ಆಶ್ರಮದಲ್ಲಿ ನಡೆಯುವ ಸಮಗ್ರ ರುದ್ರೈಕಾದಶಿನೀ ಹೋಮದ ಪೂರ್ಣಾಹುತಿ ಹಿನ್ನೆಲೆಯಲ್ಲಿ ಮಾ.5ರಂದು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥ ಮಹಾಸನ್ನಿಧಾನ ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಶ್ರೀಗಳ ಅನುಗ್ರಹ ಆಶೀರ್ವಾದ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ ಎಂದು ಪ್ರಕಟಣೆ  ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net