ಗಣಿತ ಪರೀಕ್ಷೆಗೆ 350 ವಿದ್ಯಾರ್ಥಿಗಳು ಗೈರು

Published on

ಧಾರವಾಡ: ಜಿಲ್ಲೆಯಲ್ಲಿ ಮಂಗಳವಾರ ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಗೆ ೨೮,೨೫೬ ವಿದ್ಯಾರ್ಥಿಗಳು ಹಾಜರಾಗಿದ್ದರು. ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ೩೫೦ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಯಾವುದೇ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ನಡೆದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net