ರಾಜ್ಯ ಬಜೆಟ್ ವಿರೋಧಿಸಿ ಪ್ರತಿಭಟನೆ

07
Published on

ಚಿಕ್ಕೋಡಿ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ದಲಿತ, ರೈತ, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅಲ್ಪಸಂಖ್ಯಾತರ ಓಲೈಕೆಯ ಬಜೆಟ್ ಆಗಿದೆ ಎಂದು ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಮುಖಂಡರು ಶನಿವಾರ ಪಟ್ಟಣದಲ್ಲಿ ಟ್ರ್ಯಾಕ್ಟರ್ ರ‌್ಯಾಲಿ ನಡೆಸಿ ಬಹತ್ ಪ್ರತಿಭಟನೆ ಮಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮತ ಕುಲಕರ್ಣಿ ಮತ್ತು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಜಕುಮಾರ ಹರಗನ್ನವರ, ಶಿವಾನಂದ ನವಿನಾಳೆ, ಪ್ರಧಾನ ಕಾರ್ಯದರ್ಶಿಗಳಾದ ಮಲಗೌಡ ಪಾಟೀಲ, ವೀರೇಶ ಗಜಬರ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಡೋಣವಾಡೆ, ಚಿಕ್ಕೋಡಿ-ಸದಲಗಾ ಮಂಡಲ ಅಧ್ಯಕ್ಷರಾದ ಪವನಕುಮಾರ ಮಹಾಜನ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಭೀಮರಾಜ ಒಡೆಯರ, ರಾಯಬಾಗ ಮಂಡಲ ಅಧ್ಯಕ್ಷ ಪಥ್ವಿರಾಜ ಜಾಧವ, ಪ್ರಧಾನ ಕಾರ್ಯದರ್ಶಿ ಮನೋಜ ಮನಗುಳಿ, ರಾಜು ಚೌಗಲಾ, ಸಿದ್ದು ನರುಟೆ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net