ವಿಘ್ನೇಶ್‌ಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

vignesh
vignesh
Published on

ಕೋಟ: ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಅಮಾಸೆಬೈಲು ಡ್ಯುಯಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ಸಮಾಜ ವಿಜ್ಞಾನ ಹಾಗೂ ಯಕ್ಷಗಾನ ತರಬೇತುದಾರರಾದ ಕೋಟದ ವಿಘ್ನೇಶ್ ಜಿ.ಎಲ್. ಅವರಿಗೆ ದೊರೆತಿದ್ದು ಅ.21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಷನಲ್ ವಿದ್ಯಾ ಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net