ರಾಜ್ಯ ಮಟ್ಟಕ್ಕೆ ಆಯ್ಕೆ

IMG-20231026-WA0023_1.jpg
Published on

ಹುಬ್ಬಳ್ಳಿ: ಇಲ್ಲಿಯ ಅಮರಗೋಳ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾಥಿರ್ನಿ ಸುಷ್ಮಿತಾ ಈರಣ್ಣ ಹೊನಕುಪ್ಪಿ ಇವಳು 14 ವಯೋಮಾನದ ಜಿಲ್ಲಾ ಮಟ್ಟದ ಬಾಲಕಿಯರ ವಿಭಾಗದ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಧಾನ ಗುರುಗಳಾದ ಬಿ.ವಿ. ಬಮ್ಮನವಾಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net