ರಾಜ್ಯ ಮಟ್ಟದ ಸಾಧನೆ

IMG_20231109_210939_635.jpg
Published on

ಹುಬ್ಬಳ್ಳಿ: ಮೈಸೂರಿನಲ್ಲಿ ಏರ್ಪಡಿಸಿದ್ದ 44ನೇ ರಾಜ್ಯ ಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಹುಬ್ಬಳ್ಳಿ ಸರ್ಕಾರಿ ಪಾಲಿಟೆಕ್ನಿಕ್ ಸಿವಿಲ್ ವಿಭಾಗದ 3ನೇ ಸೆಮಿಸ್ಟರ್ ವಿದ್ಯಾಥಿರ್ ಪೃಥ್ವಿರಾಜ ನೂಲ್ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕೊಲ್ಲಾಪುರದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ವೈಬ್ರಂಟ್ ರೋಬೋ ಡ್ಯಾಶ್ ಸ್ಪರ್ಧೆಯಲ್ಲಿ ಮೆಕ್ಯಾನಿಕಲ್ ವಿಭಾಗದ ಮುಝಮಿಲ್ ಕವಾಸ್ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net