

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್ವೈಸಿ ಶಿಣ ಸಂಸ್ಥೆಯ ಶ್ರೀ ಸದ್ಗುರು ಯಲ್ಲಾಲಿಂಗ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ದ್ವೀತಿಯ ವರ್ಷದ ವಿದ್ಯಾರ್ಥಿ ಬಸವರಾಜ ಪಾಟೀಲ ಶ್ರೀ ಅಣ್ಣಾಸಾಹೇಬ ಜೊಲ್ಲೆ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.