ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Published on

ಮಾನ್ವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ವಿವಿಧ ಡಿ.16 ರಂದು ನಿವೃತ್ತ ನೌಕರರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕಲಬುರಗಿ ವಿಭಾಗಿಯ ಸಂಚಾಲಕ ಶ್ರೀಶೈಲಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆ, ತಾಲೂಕು ಮತ್ತು ಕ್ಷೇತ್ರ ಶಾಸಕರು ಮತ್ತು ಸಚಿವರ ಮೂಲಕ ಮನವಿ ಸಲ್ಲಿಸಿದರೂ ಸರ್ಕಾರ ನಮ್ಮ ಬೇಡಿಕೆ ನಿರ್ಲಕ್ಷವಹಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net