ರಾಜ್ಯಮಟ್ಟಕ್ಕೆ ಆಯ್ಕೆ

State level selection
ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ ಶಿವಾನಂದ ಗಣೇಶಮಠ ಅಧಿಕಾರಿಗಳಿಂದ ಪ್ರಶಸ್ತಿಪತ್ರ ಪಡೆದುಕೊಂಡರು.
Published on

ಕಲಕೇರಿ: ಗ್ರಾಮದ ಜ್ಞಾನ ಜ್ಯೋತಿ ಸಿದ್ಧೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ ಶಿವಾನಂದ ಗಣೇಶಮಠ ಅವರು ಇತ್ತಿಚೆಗೆ ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕರ ಸಹಪಠ್ಯ

ಟುವಟಿಕೆಗಳ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net