ರಾಜ್ಯಮಟ್ಟಕ್ಕೆ ಆಯ್ಕೆ

K HALLI RAJYA MATTA (2)
Published on

ಕೊಂಡ್ಲಹಳ್ಳಿ: ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಈಚೆಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಚೆಸ್ ಚಾಂಪಿಯನ್ ಶಿಫ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ, ಕೊಂಡ್ಲಹಳ್ಳಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಎಂ.ನಾಗರಾಜ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net