ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

h2-govt college
Published on

ಹುಬ್ಬಳ್ಳಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಇಲ್ಲಿಯ ಉಣಕಲ್‌ನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಕ್ರಮ ಚಿಲ್ಲಣ್ಣವರ 57ಕೆ.ಜಿ. ಹಾಗೂ ತೋಟಪ್ಪ ಯಲಿವಾಳ 55ಕೆ.ಜಿ. ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net