ರಾಜ್ಯ ಯುವ ಕಾಂಗ್ರೆಸ್ ಸಂಯೋಜಕರಾಗಿ ಇಸ್ಮಾಯಿಲ್‌ ನೇಮಕ

ಇಸ್ಮಾಯೀಲ್
Published on

 ಮಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಯೋಜಕರಾಗಿ ಇಸ್ಮಾಯಿಲ್ ಬಿ.ಎಸ್. ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಮನು ಜೈನ್ ಆದೇಶ ಮಾಡಿದ್ದಾರೆ.

ಪ್ರಸ್ತುತ ಇಸ್ಮಾಯಿಲ್ ಅವರು ದಕ್ಷಿಣ ಯುವ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net