ಅಂಬೇಡ್ಕರ್ ಪುತ್ಥಳಿ ಮೆರವಣಿಗೆ

31 CRP-4A (1)
Published on

ಚನ್ನರಾಯಪಟ್ಟಣ: ತಾಲೂಕು ಕಚೇರಿ ಆವರಣದಲ್ಲಿ ಪ್ರತಿಷ್ಠಾಪಿಸಲಿರುವ ಅಂಬೇಡ್ಕರ್ ಪುತ್ಥಳಿಯನ್ನು ಶುಕ್ರವಾರ ಭವ್ಯ ಮೆರವಣಿಗೆ ಮೂಲಕ ಮಿನಿವಿಧಾನಸೌಧದ ಆವರಣಕ್ಕೆ ತರಲಾಯಿತು. ಶಾಸಕ ಸಿ.ಎನ್. ಬಾಲಕೃಷ್ಣ, ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಮುಖಂಡರಾದ ಕಲ್ಕೆರೆ ರಂಗಸ್ವಾಮಿ, ಕಾಂತರಾಜಪುರ ನಾಗರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net