ಹೊಟ್ಟೆನೋವು ತಾಳಲಾರದೆ ವೃದ್ಧ ಆತ್ಮಹತ್ಯೆ

Crime Logo
Published on

ಹಾವೇರಿ: ಹೊಟ್ಟೆನೋವು ತಾಳಲಾರದೆ ವೃದ್ಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.

ಶಿವಪ್ಪ ಬಸಪ್ಪ ದೊಡ್ಡಮನಿ (63) ಮೃತ ವೃದ್ಧ.

ಇವರು ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net