ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

Crime Logo
Published on

ಹಾವೇರಿ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಾವನೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ನಾಗಪ್ಪ ನಿಂಗಪ್ಪ ಬನ್ನಿಮಟ್ಟಿ (50) ಮೃತ ವ್ಯಕ್ತಿ.

ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net